Home> Career
Advertisement

ಪದವೀಧರರಿಗೆ ಸರ್ಕಾರಿ ಬ್ಯಾಂಕಿನಲ್ಲಿ ಉದ್ಯೋಗವಕಾಶ; SBIನಲ್ಲಿ ಖಾಲಿ ಇರುವ 2,600 ಹುದ್ದೆಗಳಿಗೆ ಅರ್ಜಿ ಆಹ್ವಾನ!!

ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳು ಆಗಿರಬೇಕು. SC/ST/OBCಯಂತಹ ಮೀಸಲು ವರ್ಗಗಳ ಅಭ್ಯರ್ಥಿಗಳಿಗೆ ಸರ್ಕಾರವು ನಿಗದಿಪಡಿಸಿದ ಸಡಿಲಿಕೆಗಳ ಪ್ರಯೋಜನ ದೊರೆಯಲಿದೆ...
 

ಪದವೀಧರರಿಗೆ ಸರ್ಕಾರಿ ಬ್ಯಾಂಕಿನಲ್ಲಿ ಉದ್ಯೋಗವಕಾಶ; SBIನಲ್ಲಿ ಖಾಲಿ ಇರುವ 2,600 ಹುದ್ದೆಗಳಿಗೆ ಅರ್ಜಿ ಆಹ್ವಾನ!!

SBI Recruitment 2025: ನೀವು ಬ್ಯಾಂಕಿನಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದರೆ ಗುಡ್‌ ನ್ಯೂಸ್‌ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದಾದ್ಯಂತ 2600 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೇ 29ರವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBIನ ಅಧಿಕೃತ ವೆಬ್‌ಸೈಟ್ sbi.co.in ಅಥವಾ ibpsonline.ibps.in/sbicboapr25ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿಗೆ ಅರ್ಹತೆ ಏನು?: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಇದಲ್ಲದೇ ವೈದ್ಯಕೀಯ, ಎಂಜಿನಿಯರಿಂಗ್ ಅಥವಾ CAನಂತಹ ವೃತ್ತಿಪರ ಕೋರ್ಸ್‌ಗಳನ್ನ ಹೊಂದಿರುವವರು ಸಹ ಅರ್ಜಿ ಸಲ್ಲಿಸಬಹುದು. ಇದಲ್ಲದೆ ಅಭ್ಯರ್ಥಿಯು ಬ್ಯಾಂಕಿಂಗ್ ವಲಯ ಅಥವಾ ಯಾವುದೇ ಹಣಕಾಸು ಸಂಸ್ಥೆಗೆ ಸಂಬಂಧಿಸಿದಂತೆ ಕನಿಷ್ಠ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ಇದನ್ನೂ ಓದಿ: ಪಾಕ್ ಪರವಾಗಿ ಗೂಢಚರ್ಯೆ ಕೆಲಸ ಮಾಡುತ್ತಿದ್ದ ಹರ್ಯಾಣದ ಯೂಟ್ಯೂಬರ್ ಜ್ಯೋತಿ ರಾಣಿ ಬಂಧನ

ವಯೋಮಿತಿ: ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳು ಆಗಿರಬೇಕು. SC/ST/OBCಯಂತಹ ಮೀಸಲು ವರ್ಗಗಳ ಅಭ್ಯರ್ಥಿಗಳಿಗೆ ಸರ್ಕಾರವು ನಿಗದಿಪಡಿಸಿದ ಸಡಿಲಿಕೆಗಳ ಪ್ರಯೋಜನ ದೊರೆಯಲಿದೆ...

ಅರ್ಜಿ ಶುಲ್ಕ ಎಷ್ಟು?: ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಸಾಮಾನ್ಯ, OBC ಮತ್ತು EWS ವರ್ಗದ ಅಭ್ಯರ್ಥಿಗಳು 750 ರೂ. ಶುಲ್ಕ ಪಾವತಿಸಬೇಕು. SC/ST ಮತ್ತು PWD ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಇದನ್ನೂ ಓದಿ: ಸ್ವಂತ ಮನೆಯ ಕನಸು ಕಾಣುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ..!

ಅರ್ಜಿ ಸಲ್ಲಿಸುವುದು ಹೇಗೆ?

* ಅಭ್ಯರ್ಥಿಗಳು ಮೊದಲು ibpsonline.ibps.in/sbicboapr25/ ವೆಬ್‌ಸೈಟ್‌ಗೆ ಭೇಟಿ ನೀಡಬೇಕು
* “New Registration” ಮೇಲೆ ಕ್ಲಿಕ್ ಮಾಡಿ ಮತ್ತು ಅಗತ್ಯವಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ.
* ನಂತರ ನಿಮ್ಮ ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
* ನಂತರ ಅಭ್ಯರ್ಥಿಗಳು ಉಳಿದ ವಿವರಗಳನ್ನ ಭರ್ತಿ ಮಾಡಿ ಶುಲ್ಕವನ್ನು ಪಾವತಿಸಬೇಕು.
* ಅರ್ಜಿಯನ್ನ ಭರ್ತಿ ಮಾಡಿದ ನಂತರ ಅದರ Printಅನ್ನ ನಿಮ್ಮ ಬಳಿ ಇಟ್ಟುಕೊಳ್ಳಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Read More