Home> Entertainment
Advertisement

ಪಡ್ಡೆಹುಡುಗರ ನಿದ್ದೆಗೆಡಿಸಿದ ದಿಶಾ ಪಟಾನಿ.. ಸೂಪರ್ ಬೋಲ್ಡ್ ಲುಕ್ ಕಂಡು ಬೆರಗಾದ ಫ್ಯಾನ್ಸ್!

Disha Patani: ದಿಶಾ ಪಟಾನಿ ಮತ್ತೆ ತನ್ನ ಸೂಪರ್ ಬೋಲ್ಡ್ ಫೋಟೋವನ್ನು ಹಂಚಿಕೊಂಡಿದ್ದಾರೆ.  

ಪಡ್ಡೆಹುಡುಗರ ನಿದ್ದೆಗೆಡಿಸಿದ ದಿಶಾ ಪಟಾನಿ.. ಸೂಪರ್ ಬೋಲ್ಡ್ ಲುಕ್ ಕಂಡು ಬೆರಗಾದ ಫ್ಯಾನ್ಸ್!

ನವದೆಹಲಿ: ಬಾಲಿವುಡ್‌ನ ಖ್ಯಾತ ನಟಿ ದಿಶಾ ಪಟಾನಿ ಇತ್ತೀಚಿನ ದಿನಗಳಲ್ಲಿ ಮಾಲ್ಡೀವ್ಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ (Disha Patani in Maldives). ನಟಿ ಸಾಗರವನ್ನು ಎಷ್ಟು ಇಷ್ಟಪಡುತ್ತಾರೆ ಎಂಬುದು ಅವರ ಇನ್ಸ್ಟಾಗ್ರಾಮ್ ನೋಡಿಯೇ ಗೊತ್ತಾಗುತ್ತದೆ. ಮತ್ತೊಮ್ಮೆ ಸಾಗರದ ಮೇಲಿನ ಪ್ರೀತಿಯನ್ನು ತೋರಿಸುತ್ತಿದ್ದಾರೆ ದಿಶಾ. 

ದಿಶಾ ರಜೆಯನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ, ನಟಿ ತನ್ನ ಬಿಕಿನಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳ ಎದೆಬಡಿತ ಹೆಚ್ಚಾಗಿದೆ.

 

 

ನಟಿ ದಿಶಾ ಪಟಾನಿ  (Disha Patani) ತಮ್ಮ ಗ್ಲಾಮರಸ್ ಫೋಟೋಶೂಟ್‌ಗಳಿಂದಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಈಗ ಅವರ ಕೆಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಅದರಲ್ಲಿ ಅವರು ಬಿಕಿನಿಯಲ್ಲಿ ಪೋಸ್ ನೀಡಿದ್ದಾರೆ. 

ಈ ಫೋಟೋ ತುಂಬಾ ಬೋಲ್ಡ್ ಮತ್ತು ಗ್ಲಾಮರಸ್ ಆಗಿ ಕಾಣಿಸುತ್ತಿದೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಮತ್ತು ಕಾಮೆಂಟ್‌ಗಳು ಬರುತ್ತಿವೆ. ನಟಿ ಪ್ರಸ್ತುತ ಮಾಲ್ಡೀವ್ಸ್‌ನಲ್ಲಿ ರಜೆಯನ್ನು ಆನಂದಿಸುತ್ತಿದ್ದಾರೆ. 

 

 

ಇದನ್ನೂ ಓದಿ: Sai Pallavi: ಬುರ್ಖಾ ಧರಿಸಿ, ಥಿಯೇಟರ್‌ನಲ್ಲಿ ತಮ್ಮ ಸಿನಿಮಾ ವೀಕ್ಷಿಸಿದ ನಟಿ ಸಾಯಿ ಪಲ್ಲವಿ 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More