ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಕುಸಿದಿದ್ದ ಚಿನ್ನದ ಬೆಲೆಗಳು ಮತ್ತೆ ದಾಖಲೆಯ ಮಟ್ಟವನ್ನು ತಲುಪಿವೆ. ಚಿನ್ನದ ಬೆಲೆ ಕುಸಿಯುತ್ತದೆ ಎಂದು ಭಾವಿಸಿದ್ದ ಚಿನ್ನ ಪ್ರಿಯರಿಗೆ ಇದು ಆಘಾತಕಾರಿ ಸುದ್ದಿಯಾಗಿದೆ. ಚಿನ್ನದ ಬೆಲೆ ಮತ್ತೆ ಒಂದು ಲಕ್ಷ ರೂಪಾಯಿಗಳನ್ನು ತಲುಪಿರುವುದರಿಂದ ಸಾಮಾನ್ಯ ಜನರು ಆತಂಕಕ್ಕೊಳಗಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಕುಸಿದಿದ್ದ ಚಿನ್ನದ ಬೆಲೆಗಳು ಮತ್ತೆ ದಾಖಲೆಯ ಮಟ್ಟವನ್ನು ತಲುಪಿವೆ. ಚಿನ್ನದ ಬೆಲೆ ಕುಸಿಯುತ್ತದೆ ಎಂದು ಭಾವಿಸಿದ್ದ ಚಿನ್ನ ಪ್ರಿಯರಿಗೆ ಇದು ಆಘಾತಕಾರಿ ಸುದ್ದಿಯಾಗಿದೆ. ಚಿನ್ನದ ಬೆಲೆ ಮತ್ತೆ ಒಂದು ಲಕ್ಷ ರೂಪಾಯಿಗಳನ್ನು ತಲುಪಿರುವುದರಿಂದ ಸಾಮಾನ್ಯ ಜನರು ಆತಂಕಕ್ಕೊಳಗಾಗಿದ್ದಾರೆ.
ಇತ್ತೀಚಿನ ಮಾರುಕಟ್ಟೆ ವಿಶ್ಲೇಷಣೆಯ ಪ್ರಕಾರ, ಜುಲೈ 2025ರಲ್ಲಿ ಚಿನ್ನದ ಬೆಲೆ 50 ಸಾವಿರಕ್ಕೆ ಇಳಿಯುವ ಸಾಧ್ಯತೆಯಿದೆ. ಇದಕ್ಕೆ ಕಾರಣವನ್ನು ಸಹ ತಿಳಿಸಿದ್ದಾರೆ. ಈಗಾಗಲೇ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ತೀವ್ರತೆ ಕಡಿಮೆಯಾಗಿದೆ. ಇದರಿಂದಾಗಿ, ಚಿನ್ನದ ಬೆಲೆ ಸ್ಥಿರವಾಗುತ್ತಿದೆ. ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಕಡಿತಗೊಳಿಸುವ ಊಹಾಪೋಹಗಳು ಸಹ ಚಿನ್ನದ ಬೆಲೆಯ ಮೇಲೆ ಒತ್ತಡವನ್ನು ಹೆಚ್ಚಿಸಬಹುದು.
ಅನೇಕ ಅರ್ಥಶಾಸ್ತ್ರಜ್ಞರು ಪ್ರಸ್ತುತ ಚಿನ್ನದ ಬೆಲೆ ತುಂಬಾ ಹೆಚ್ಚಾಗಿದೆ ಮತ್ತು ಅದು ಶೀಘ್ರದಲ್ಲೇ ಸ್ಥಿರವಾಗುವ ಸಾಧ್ಯತೆಯಿದೆ ಎಂದು ಹೇಳುತ್ತಿದ್ದಾರೆ. ಇದೆಲ್ಲವೂ ಚಿನ್ನದ ಬೆಲೆಯ ಇಳಿಕೆಗೆ ಕಾರಣವಾಗುತ್ತಿದೆ.
ಮಾರುಕಟ್ಟೆ ವಿಶ್ಲೇಷಕರ ಪ್ರಕಾರ, ಚಿನ್ನದ ಬೆಲೆ ರೂ. 50,000 ದಿಂದ ರೂ. 70,000 ಕ್ಕೆ ಇಳಿಯಬಹುದು. ಇದು ಹೂಡಿಕೆದಾರರು ಮತ್ತು ಆಭರಣ ವ್ಯಾಪಾರಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ.
ಲಕ್ಷ ಗಡಿ ದಾಟಿದ್ದ ಚಿನ್ನದ ಬೆಲೆ ಈಗ ಕೊಂಚ ಇಳಿಕೆ ಕಂಡು ಬರುತ್ತಿದೆ. ಆದ್ದರಿಂದ, ಚಿನ್ನವನ್ನು ಖರೀದಿಸಲು ಯೋಜಿಸುವವರು ಸ್ವಲ್ಪ ಸಮಯ ಕಾಯುವುದು ಉತ್ತಮ. ಜುಲೈ 2025 ರಲ್ಲಿ ಚಿನ್ನದ ಬೆಲೆ ರೂ. 50,000 ಕ್ಕೆ ಇಳಿಯುವ ಸಾಧ್ಯತೆಯಿದ್ದು, ಇದರಿಂದಾಗಿ, ಉತ್ತಮ ದರದಲ್ಲಿ ನೀವು ಚಿನ್ನವನ್ನು ಖರೀದಿಸಬಹುದು.
ಕರ್ನಾಟಕದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯೋಣ: ಒಂದು ಗ್ರಾಂ ಚಿನ್ನ (1GM) 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,404, 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,049, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,872
ಎಂಟು ಗ್ರಾಂ ಚಿನ್ನ (8GM): 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 59,232, 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 72,392, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 78,976,
ಹತ್ತು ಗ್ರಾಂ ಚಿನ್ನ (10GM): 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 74,404, 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 90,490, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 98,720,
ನೂರು ಗ್ರಾಂ ಚಿನ್ನ (100GM): 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,40,400, 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 9,04,900, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,87,200,