PHOTOS

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಇವುಗಳನ್ನು ಸೇವಿಸಿ

Immune-boosting foods: ಅಣಬೆಯು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಬಿಳಿ ರಕ್ತಕಣಗಳ ಕಾರ್ಯ ಚಟುವಟಿಕೆಗಳನ್ನು ಆರೋಗ್ಯ ಪೂರ್ಣವಾಗಿರಿಸುತ್ತದೆ. ಅಣಬೆ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

Advertisement
1/5
ಬೆಳ್ಳುಳ್ಳಿ
ಬೆಳ್ಳುಳ್ಳಿ

ಬೆಳ್ಳುಳ್ಳಿ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ವಾರದಲ್ಲಿ 6ಕ್ಕಿಂತ ಹೆಚ್ಚಿನ ಬೆಳ್ಳುಳ್ಳಿ ಎಸಳುಗಳನ್ನು ತಿಂದರೆ ಕ್ಯಾನ್ಸರ್ ಸಮಸ್ಯೆ ಕಮ್ಮಿ ಆಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ನಿಯಮಿತವಾಗಿ ಬೆಳ್ಳುಳ್ಳಿ ಸೇವಿಸಬೇಕು.

2/5
ಅಣಬೆ
ಅಣಬೆ

ಅಣಬೆಯು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಬಿಳಿ ರಕ್ತಕಣಗಳ ಕಾರ್ಯ ಚಟುವಟಿಕೆಗಳನ್ನು ಆರೋಗ್ಯ ಪೂರ್ಣವಾಗಿರಿಸುತ್ತದೆ. ಅಣಬೆ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

3/5
ಗೆಣಸು
ಗೆಣಸು

ಗೆಣಸಿನಲ್ಲಿರುವ ವಿಟಮಿನ್ ʼಎʼ ತ್ವಚೆಯನ್ನು ಆರೋಗ್ಯಪೂರ್ಣವಾಗಿರಿಸುತ್ತದೆ. ಇದರ ಜೊತೆಗೆ ಕ್ಯಾರೆಟ್ ಮತ್ತು ಕುಂಬಳಕಾಯಿ ಕೂಡ ಸೇವಿಸಬಹುದು.

4/5
ಕಿತ್ತಳೆ
ಕಿತ್ತಳೆ

ಚಳಿಗಾಲದಲ್ಲಿ ಸಿಗುವ ಕಿತ್ತಳೆಯಂಥ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಬೇಕು. ವಿಟಮಿನ್ ʼಸಿʼ ಸಮೃದ್ಧವಾಗಿರುವ ಈ ಹಣ್ಣುಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶಕ್ತಿ ಇರುತ್ತದೆ.

5/5
ಶುಂಠಿ
ಶುಂಠಿ

ಶುಂಠಿಗೆ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನಿಮ್ಮನ್ನು ಕಾಪಾಡುವ ಶಕ್ತಿ ಇದೆ. ಬಿಸಿಯಾದ ಪಾನೀಯಗಳ ಜೊತೆ ಇದನ್ನು ಸೇರಿಸಿ ಕುಡಿದರೆ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.





Read More