Guru transit effect:ಮೇ ತಿಂಗಳ ಗುರು ಸಂಚಾರದ ಪ್ರಭಾವವು ಎಲ್ಲಾ ರಾಶಿಯವರ ಮೇಲೂ ಬೀರುತ್ತದೆ. ಆದರೆ ಗುರು ಗ್ರಹದ ಹೆಚ್ಚಿನ ಅನುಗ್ರಹ ಪಡೆಯುವುದು ಕೆಲವು ರಾಶಿಗಳು ಮಾತ್ರ. ಗುರು ಸಂಚಾರದಿಂದ ಇವರ ಜೀವನದಲ್ಲಿ ಸುವರ್ಣಯುಗ ಆರಂಭವಾಗುವುದು.
ಶುಭ ಗ್ರಹ ಗುರು ಸರಿಸುಮಾರು ಪ್ರತಿ 13 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಎಲ್ಲಾ ಗ್ರಹಗಳು ಒಂದು ನಿರ್ದಿಷ್ಟ ಸಮಯದಲ್ಲಿ ತಮ್ಮ ರಾಶಿಗಳನ್ನು ಬದಲಾಯಿಸಿದರೂ, ಶನಿಯ ಸಂಚಾರ ಮತ್ತು ಗುರುವಿನ ಸಂಚಾರವನ್ನು ಪ್ರಮುಖ ಜ್ಯೋತಿಷ್ಯ ಘಟನೆಗಳೆಂದು ಪರಿಗಣಿಸಲಾಗುತ್ತದೆ.
ಮೇ ತಿಂಗಳ ಗುರು ಸಂಚಾರದ ಪ್ರಭಾವವು ಎಲ್ಲಾ ರಾಶಿಯವರ ಮೇಲೂ ಬೀರುತ್ತದೆ. ಆದರೆ ಗುರು ಗ್ರಹದ ಹೆಚ್ಚಿನ ಅನುಗ್ರಹ ಪಡೆಯುವುದು ಕೆಲವು ರಾಶಿಗಳು ಮಾತ್ರ. ಗುರು ಸಂಚಾರದಿಂದ ಇವರ ಜೀವನದಲ್ಲಿ ಸುವರ್ಣಯುಗ ಆರಂಭವಾಗುವುದು.
ಮೇಷ ರಾಶಿ:ಕೆಲಸದಲ್ಲಿ ಯಶಸ್ಸು ಕಾಣುವಿರಿ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸಲಿದೆ. ಮಕ್ಕಳ ಮೂಲಕ ಶುಭ ಸುದ್ದಿ ಸಿಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವಿರಿ. ವ್ಯವಹಾರದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ಲಾಭ ಹೆಚ್ಚಾಗಲಿದೆ.
ಮಿಥುನ ರಾಶಿ: ನೀವು ಅಂದುಕೊಂಡ ಕೆಲಸವನ್ನು ಸಾಧಿಸುವ ಸಮಯ ಇದು. ಬಾಕಿ ಉಳಿದಿರುವ ಎಲ್ಲಾ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ಹೊಸ ಅವಕಾಶಗಲಿಂಡಾ ಆರ್ಥಿಕ ಲಾಭವಾಗುವುದು. ಹುದ್ದೆಯಲ್ಲಿರುವವರಿಗೆ ಬಡ್ತಿ ಮತ್ತು ವೇತನ ಹೆಚ್ಚಳವಾಗುವುದು. ವೈವಾಹಿಕ ಜೀವನ ಅದ್ಭುತವಾಗಿರುತ್ತದೆ.
ಕನ್ಯಾ ರಾಶಿ: ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿದೆ. ದೈಹಿಕ ಆರೋಗ್ಯವು ಉತ್ತಮವಾಗಿರುತ್ತದೆ. ವೃತ್ತಿ ಬದುಕಿನಲ್ಲಿ ಗೌರವ ಹೆಚ್ಚಾಗುತ್ತದೆ. ಗುರುವಿನ ಅನುಗ್ರಹದಿಂದ ಸಂಪತ್ತು ವೃದ್ಧಿಯಾಗುತ್ತದೆ.
ಕನ್ಯಾ ರಾಶಿ: ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿದೆ. ದೈಹಿಕ ಆರೋಗ್ಯವು ಉತ್ತಮವಾಗಿರುತ್ತದೆ. ವೃತ್ತಿ ಬದುಕಿನಲ್ಲಿ ಗೌರವ ಹೆಚ್ಚಾಗುತ್ತದೆ. ಗುರುವಿನ ಅನುಗ್ರಹದಿಂದ ಸಂಪತ್ತು ವೃದ್ಧಿಯಾಗುತ್ತದೆ.
ಸೂಚನೆ :ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಜೀ ಮೀಡಿಯಾ ಈ ಮಾಹಿತಿಯನ್ನು ದೃಢಪಡಿಸಿಲ್ಲ.