ಐಪಿಎಲ್ 2025 ರ ಎಲಿಮಿನೇಟರ್ ಪಂದ್ಯವು ಮುಲ್ಲನ್‌ಪುರದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಈ ಮಹತ್ವದ ಪಂದ್ಯದಲ್ಲಿ, ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಇದನ್ನೂ ಓದಿ: ಕಮಲ್ ಹಾಸನ್ ಹೇಳಿದಂತೆ ಕನ್ನಡ ತಮಿಳಿನಿಂದ ಹುಟ್ಟಿತೇ? ಇತಿಹಾಸ ಏನು ಹೇಳುತ್ತದೆ?
ಮುಂಬೈ 6 ಓವರ್‌ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ 79 ರನ್ ಗಳಿಸಿತು. ಐಪಿಎಲ್ 2025 ರ ತಮ್ಮ ಮೊದಲ ಪಂದ್ಯವನ್ನು ಆಡಿದ ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋವ್ ಇದರಲ್ಲಿ ದೊಡ್ಡ ಕೊಡುಗೆ ನೀಡಿದರು. ಅವರು ಮೊದಲ ಎಸೆತದಿಂದಲೇ ಬೆಂಕಿಯಾಟ ಪ್ರದರ್ಶಿಸಿದ್ದು, ಬೌಲರ್‌ಗಳ ಬೆವರಿಳಿಸಿದ್ದರು.
ಈ ಎಲಿಮಿನೇಟರ್ ಪಂದ್ಯದಲ್ಲಿ, ಜಾನಿ ಬೈರ್‌ಸ್ಟೋವ್ ತಮ್ಮ ಬಿರುಗಾಳಿಯ ಬ್ಯಾಟಿಂಗ್‌ನಿಂದ ಸಂಚಲನ ಮೂಡಿಸಿದರು. ಅವಕಾಶ ಸಿಕ್ಕ ತಕ್ಷಣ ಕೈಚಾಚಿ ಸ್ವೀಕರಿಸಿದ ಅವರು, ಬೌಂಡರಿ ಮತ್ತು ಸಿಕ್ಸರ್‌ಗಳ ಸುರಿಮಳೆಗೈದರು. ಕೇವಲ 22 ಎಸೆತಗಳಲ್ಲಿ 200 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 47 ರನ್ ಗಳಿಸಿದ್ದು, ಅದರಲ್ಲಿ 4 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳು ಸೇರಿವೆ.
It's turning out to be a DREAM DEBUT for #MI! 🤩💙#JonnyBairstow smokes #PrasidhKrishna deep into the stands like he’s been here all season! 🙌🏻
LIVE NOW ➡ https://t.co/ratPT4LZKS#IPLPlayoffs | #Eliminator 👉 #GTvMI on Star Sports Network & JioHotstar!#MumbaiIndians… pic.twitter.com/agtQevWXVl
— Star Sports (@StarSportsIndia) May 30, 2025
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಸಿಗುವುದು ಸೂಪರ್ ಕ್ರೆಡಿಟ್ ಕಾರ್ಡ್: ಇದರ ಮೂಲಕ ಪಡೆಯಬಹುದು ಭಾರೀ ಪ್ರಯೋಜನ
ಪ್ರಸಿದ್ಧ ಕೃಷ್ಣ ಅವರ ಓವರ್‌ನಲ್ಲಿಯೇ ಬೈರ್‌ಸ್ಟೋವ್ ಅದ್ಭುತ ಬ್ಯಾಟಿಂಗ್ ಮಾಡಿದ್ದಾರೆ. ಮುಂಬೈ ತಂಡದ ಸ್ಫೋಟಕ ಆರಂಭದ ನಂತರ, ಗುಜರಾತ್ ನಾಯಕ ಶುಭಮನ್ ಗಿಲ್ ನಾಲ್ಕನೇ ಓವರ್‌ನ ಜವಾಬ್ದಾರಿಯನ್ನು ಪ್ರಸಿದ್ಧ್ ಕೃಷ್ಣ ಅವರಿಗೆ ವಹಿಸಿದರು. ಅವರ ಮೇಲೆ ಅಪಾಯಕಾರಿ ಶೈಲಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಬೈರ್‌ಸ್ಟೋವ್ ಯಾವುದೇ ಕರುಣೆ ತೋರಿಸದೆ ಮೊದಲ ಎಸೆತವನ್ನು ಸ್ಟ್ಯಾಂಡ್‌ನಲ್ಲಿ ಸಿಕ್ಸರ್‌ಗೆ ಕಳುಹಿಸಿದರು. ಎರಡನೇ ಎಸೆತದಲ್ಲಿ ಫೋರ್ ಬಾರಿಸಿದರು. ಮೂರನೇ ಎಸೆತವು ಡಾಟ್ ಆಗಿತ್ತು. ಉಳಿದ ಮೂರು ಎಸೆತಗಳಲ್ಲಿ, ಈ ಓಪನರ್ ಸತತ ಎರಡು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿ ಓವರ್‌ನಲ್ಲಿ 26 ರನ್ ಗಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.