Videos

ICC ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ

12 ವರ್ಷಗಳ ಬಳಿಕ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸುವ ಮೂಲಕ ಟೀಮ್ ಇಂಡಿಯಾ 2025ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ.

Video Thumbnail
Advertisement

12 ವರ್ಷಗಳ ಬಳಿಕ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸುವ ಮೂಲಕ ಟೀಮ್ ಇಂಡಿಯಾ 2025ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ.

View More Videos
Read More