ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ಡಿಎಂಕೆ, ಟಿಎಂಸಿಯನ್ನು ಸೋಲಿಸಲಿದ್ದಾರೆ ಎಂದು ತಮಿಳುನಾಡಿನ ಮಧುರೈನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭವಿಷ್ಯ ನುಡಿದಿದ್ದಾರೆ.