ಗದಗದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿಯ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದರೋಡೆ ಮಾಡಿರುವ ಘಟನೆ ವರದಿಯಾಗಿದೆ. ಖದೀಮರು ಸಿಬ್ಬಂದಿಯ ಕಣ್ಣಿಗೆ ಖಾರದ ಪುಡಿ ಸುರಿದು ನಗದು ಮತ್ತು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.