ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಭಾರೀ ಚರ್ಚೆ ಒಂದೆಡೆಯಾದರೆ, ರಾಜ್ಯ ಕಾಂಗ್ರೆಸ್‌ನಲ್ಲಿ ಉದ್ಬವಿಸಿರುವ ಶಾಸಕರ ಅಸಮಾಧಾನ ಶಮನಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ತೀವ್ರ ಪ್ರಯತ್ನ ನಡೆಸಿದ್ದಾರೆ. ಈ ಮಧ್ಯೆ ಸೆಪ್ಟೆಂಬರ್ ಕ್ರಾಂತಿ ಮಧ್ಯೆ ಕಾಂಗ್ರೆಸ್‌ನಲ್ಲಿ ಪವರ್ ಪೈಟ್ ಜೋರಾಗಿದ್ದು ನಿನ್ನೆ ಡಿಸಿಎಂ, ಇಂದು ಸಿಎಂ ದೆಹಲಿ ದಂಡಯಾತ್ರೆ ನಡೆಸಿದ್ದಾರೆ.